Breaking News

ಅಂಕೋಲಾ | ಬಸ್-ಟ್ಯಾಂಕರ್ ಡಿಕ್ಕಿ: ಇಬ್ಬರು ಸಾವು, 9 ಮಂದಿಗೆ ಗಂಭೀರ ಗಾಯ.

ರಾಷ್ಟ್ರೀಯ ಹೆದ್ದಾರಿ-63ರಲ್ಲಿ ತಾಲ್ಲೂಕಿನ ಕಂಚಿನಬಾಗಿಲು ಬಳಿ ಸಾರಿಗೆ ಸಂಸ್ಥೆಯ ಬಸ್ ಹಾಗೂ ಟ್ಯಾಂಕರ್ ನಡುವೆ ಗುರುವಾರ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.ಮಕ್ಕಿಗದ್ದೆಯಿಂದ ಅಂಕೋಲಾ ಕಡೆ ತೆರಳುತ್ತಿದ್ದ ಪ್ರಯಾಣಿಕರಿದ್ದ ಬಸ್‌ ಹಿಂದಿಕ್ಕುವ ಭರದಲ್ಲಿ ಟ್ಯಾಂಕರ್ ಬಸ್‌ಗೆ ಬಡಿದಿದ್ದು, ಟ್ಯಾಂಕರ್ ಚಾಲಕ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ ಶರಣಪ್ಪ ಕೋಳೂರು (30), ಬಸ್ಸಿನಲ್ಲಿದ್ದ ಕೇಣಿ ಗ್ರಾಮದ ಭಾಸ್ಕರ ಪಾಂಡುರಂಗ ಗಾಂವ್ಕರ್ (50) ಮೃತಪಟ್ಟಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *