Breaking News

ಗದಗ ಭೀಕರ ಅಪಘಾತಕ್ಕೆ ಇಬ್ಬರು ಪೊಲೀಸ್ ಸಿಬ್ಬಂದಿ ಬಲಿ, ಕ್ಷಣಾರ್ಧದಲ್ಲಿ ನಡೆದ ದುರಂತ! ನಿರ್ವಾಹಕ ಬಿಚ್ಚಿಟ್ಟ ಭೀಕರ ಘಟನೆ.

ಗದಗ ತಾಲೂಕಿನ ಹರ್ಲಾಪೂರ ಗ್ರಾಮದ ಬಳಿ ಸಂಭವಿಸಿದ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿದ್ದ ಕಾರು ಏಕಾಏಕಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.ಮೃತರನ್ನು ಪೊಲೀಸ್ ಸಿಬ್ಬಂದಿಗಳಾದ ಅರ್ಜುನ ನೆಲ್ಲೂರ (29) ಮತ್ತು ವೀರೇಶ ಉಪ್ಪಾರ (31) ಹಾಗೂ ಸಹ ಪ್ರಯಾಣಿಕ ರವಿ ನೆಲ್ಲೂರ (43) ಎಂದು ಗುರುತಿಸಲಾಗಿದೆ. ಘಟನೆಯ ದಿನ ವೀರೇಶ ಉಪ್ಪಾರ ತಮ್ಮ ಸಹೋದರಿಯ ಹಿಟ್ನಾಳ ಗ್ರಾಮದ ಮನೆಗೆ ತೆರಳಿ, ಅಲ್ಲಿಂದ ವಾಪಾಸ್ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿತ್ತು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *