ಹುಕ್ಕೇರಿ ತಾಲ್ಲೂಕಿನ ಶಹಾಬಂದರ ಗ್ರಾಮದಲ್ಲಿ ಬುಧವಾರ ರಾತ್ರಿ ಯುವಕನ ಕೊಲೆ ಮಾಡಿದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಅನೈತಿಕ ಸಂಬಂಧ ಶಂಕೆಯಿಂದ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.ಶಹಾಬಂದರದ ಬಸವರಾಜ ಬುಕನಟ್ಟಿ, ವಿಠ್ಠಲ ಬುಕನಟ್ಟಿ ಬಂಧಿತರು.ಮದ್ಯ ಸೇವಿಸಿದ ಅಮಲಿನಲ್ಲಿ ಸಿಕ್ಕಿಬಿದ್ದ ಬಸವರಾಜ ಬಳಿ ಇದ್ದ ಬ್ಯಾಗ್‌ನಲ್ಲಿ ಎರಡು ಹರಿತವಾದ ಆಯುಧ ಸಿಕ್ಕಿವೆ’ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

