Breaking News

ಕರ್ತವ್ಯ ಲೋಪ, ಭ್ರಷ್ಟಾಚಾರ, ಲೈಂಗಿಕ ಕಿರುಕುಳ ಆರೋಪ : ಬೇಲೂರು ಬಿಇಒ ಸಸ್ಪೆಂಡ್.

ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಬೇಲೂರು ಬಿಇಒ ರಾಜೇಗೌಡನನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಈ ಕುರಿತು ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯ ಡಿಡಿಪಿಐ ವರದಿ ಆಧರಿಸಿ ಬಿಇಒ ರಾಜೇಗೌಡನನ್ನು ಅಮಾನತು ಗೊಳಿಸಲಾಗಿದೆ.ಇತ್ತೀಚಿಗೆ ಶಾಸಕ ಎಚ್ ಕೆ ಸುರೇಶ್ ಜೊತೆಗೆ ರಾಜೇಗೌಡ ವಾಗ್ವಾದ ನಡೆಸಿದ್ದ ಇದೀಗ ಬೇಲೂರು ಬಿಇಓ ರಾಜೇಗೌಡನನ್ನ ಅಮಾನತುಗೊಳಿಸಲಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *