Breaking News

ಬೆಂಗಳೂರಲ್ಲಿ ರೌಡಿಶೀಟರ್ ಗಳ ಮನೆ ಮೇಲೆ ದಾಳಿ: ಇಬ್ಬರು ವಶಕ್ಕೆ.

ಬೆಂಗಳೂರಿನಲ್ಲಿ ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ.ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಬೆಂಗಳೂರಿನ ಭಾರತೀ ನಗರ, ಹಲಸೂರು, ಶಿವಾಜಿನಗರ, ಹೆಣ್ಣೂರು, ಬಾಣಸವಾಡಿ, ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಳಿ ಮಾಡಲಾಗಿದೆ.ಡಿಸಿಪಿ ದೇವರಾಜ್ ನಿರ್ದೇಶನದಲ್ಲಿ ದಾಳಿ ನಡೆಸಲಾಗಿದ್ದು, ಹಲಸೂರು ರೌಡಿಶೀಟರ್ ಅಪೋಯ್, ಪ್ರಭು ಅವರನ್ನು ವಶಕ್ಕೆ ಪಡೆಯಲಾಗಿದೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *