Breaking News

7 ತಿಂಗಳಿಂದ ತಲೆಮರೆಸಿಕೊಂಡಿದ್ದ ಗರುಡ ಗ್ಯಾಂಗ್‌ನ ಸದಸ್ಯನ ಸೆರೆ.

ಕಳೆದ ಏಳು ತಿಂಗಳಿನಿಂದ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಗರುಡ ಗ್ಯಾಂಗ್‌ನ ಸದಸ್ಯನೋರ್ವನನ್ನು ಕಾಪು ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ.ಕುಂದಾಪುರ ಮುಸ್ಲಿಂ ಕೇರಿ ನಿವಾಸಿ ಮೊಹಮ್ಮದ್‌ ಆಸೀಫ್ (35) ಬಂಧಿತ ವ್ಯಕ್ತಿ.ಆರೋಪಿಯ ವಿರುದ್ಧ ಕಾಪು ಠಾಣೆ ಮಾತ್ರವಲ್ಲದೇ, ಗಂಗೊಳ್ಳಿ ಠಾಣೆಯಲ್ಲಿ 4, ಬೈಂದೂರು ಠಾಣೆಯಲ್ಲಿ 2 ಹಾಗೂ ಮಂಗಳೂರಿನ ಕಂಕನಾಡಿ ಠಾಣೆಯಲ್ಲಿ 2 ಮತ್ತು ಉಪ್ಪಿನಂಗಡಿ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದವು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *