ವ್ಯಾಪಾರದ ವಿಚಾರಕ್ಕೆ ಪಕ್ಕದ ಬಟ್ಟೆ ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ನೀಡಿದ್ದ ಟೆಕ್ಸ್ಟೈಲ್ಸ್ ಮಳಿಗೆ ಮಾಲೀಕನನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿ ತನ್ನ ಟೆಕ್ಸ್ಟೈಲ್ಸ್ ಪಕ್ಕದ ಬಟ್ಟೆ ಅಂಗಡಿ ಮಾಲೀಕ ನೇಮರಾಮ್(42) ಅವರ ಕೊಲೆಗೆ ₹5 ಲಕ್ಷಕ್ಕೆ ಸುಪಾರಿ ನೀಡಿದ್ದ.ಮುದ್ದಣ್ಣ ಲೇಔಟ್ ನಿವಾಸಿ ವೇನರಾಮ್(43) ಬಂಧಿತ.ಸುಪಾರಿ ಪಡೆದ ರಾಜಸ್ಥಾನ ಮೂಲದ ವಿನೋದ್ ಜಾಟ್ ಎಂಬಾತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

