ಉತ್ತರ ಕರ್ನಾಟಕದ ಜನಪ್ರಿಯ ಯೂಟ್ಯೂಬರ್ ಮತ್ತು ಶಾರ್ಟ್ ವಿಡಿಯೋ ಸ್ಟಾರ್ ಕ್ವಾಜಾ ಅಲಿಯಾಸ್ ಮುಕಳೆಪ್ಪ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನು ವಿವಾಹವಾಗಿದ್ದಾನೆ ಮತ್ತು ತನ್ನ ವೀಡಿಯೊಗಳಲ್ಲಿ ಹಿಂದೂ ಧರ್ಮವನ್ನು ಅವಮಾನಿಸುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಮುಕಳೆಪ್ಪ ನೀಡಿದ ದಾಖಲೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

