Breaking News

ಆಸ್ತಿ ಆಸೆಗೆ ಸ್ನೇಹಿತನೊಂದಿಗೆ ಸೇರಿ ತಂದೆಯನ್ನೇ ಕೊಂದ ಪಾಪಿ ಮಗ!

ಬೆಂಗಳೂರಿನ ಬಾಗಲಗುಂಟೆಯಲ್ಲಿ ಆಸ್ತಿಯ ಆಸೆಗಾಗಿ ಸ್ನೇಹಿತನೊಂದಿಗೆ ಸೇರಿದಂತ ಪುತ್ರನೊಬ್ಬ ತಂದೆಯನ್ನು ಕೊಲೆ ಮಾಡಿರುವಂತ ಕೃತ್ಯವು ಪೋಸ್ಟ್ ಮಾರ್ಟಂ ರಿಪೋರ್ಟ್ ನಲ್ಲಿ ಬಯಲಾಗಿದೆ.ಬೆಂಗಳೂರಿನ ದಾಸರಹಳ್ಳಿಯ ಕೆಂಪೇಗೌಡ ನಗರದ ಉದ್ಯಮಿ ಮಂಜಣ್ಣ ಎಂಬುವರೇ ಪುತ್ರನಿಂದ ಕೊಲೆಯಾದಂತ ದುರ್ದೈವಿಯಾಗಿದ್ದಾರೆ. ಪುತ್ರ ಮನೋಜ್ ಹಾಗೂ ಸ್ನೇಹಿತ ಸೇರಿಕೊಂಡು ಆಸ್ತಿಯ ಆಸೆಗಾಗಿ ತಂದೆಯನ್ನು ಕೊಲೆಗೈದಿರೋದು ತಿಳಿದು ಬಂದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *