Breaking News

ಹಾಸನದಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾಕಿದ್ದು ಮುಸುಕುಧಾರಿ ಮಹಿಳೆ : ಸಿಸಿಟಿವಿ ದೃಶ್ಯ ವೈರಲ್!

ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದು ಇದೇ ಮಹಿಳೆ ಎಂದು ಅನುಮಾನ ವ್ಯಕ್ತವಾಗುತ್ತಿದೆ. ಮಹಿಳೆಯ ಮೇಲೆ ಜನರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಪೂರಕವೆಂಬಂತೆ ಮಹಿಳೆ ದೇವಸ್ಥಾನದ ಒಳಗಡೆ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಇನ್ನು ಘಟನಾ ಸ್ಥಳಕ್ಕೆ ಹಾಸನ ಜಿಲ್ಲಾ ಎಸ್.ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಿಡಿಗೇಡಿಗಳನ್ನು ಬಂಧಿಸುವಂತೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *