Breaking News

ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಕೆಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ಮಧ್ಯ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಚಾಲಕಸಹಿತ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದ ಮಣಿನಾಲ್ಕೂರು ಗ್ರಾಮದ ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ನಡೆದಿದೆ.ಘಟನೆಯಲ್ಲಿ ಗಾಯಗೊಂಡ ಕಾರು ಚಾಲಕ ಕಾವಳಮೂಡೂರು ಗ್ರಾಮದ ಮದಡ್ಕ ನಿವಾಸಿ ಧನುಷ್ ಹಾಗೂ ಪರಾರ್ದೋಟ್ಟು ನಿವಾಸಿ ದೀಕ್ಷಿತ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *