Breaking News

ಚಿಕ್ಕಮಗಳೂರು: ಪತ್ನಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದು ಪತಿ ಸಾವು!

ಪ್ರಸಿದ್ಧ ಪ್ರವಾಸಿ ತಾಣದ ವೀವ್ ಪಾಯಿಂಟ್​​ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ನೂರಾರು ಅಡಿ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಗಂಡಸಂತೋಷ್ (40) ಮೃತ ವ್ಯಕ್ತಿ. ಸಂತೋಷ್ ಶಿಕ್ಷಕರಾಗಿದ್ದರು. ಲಿಂಗದಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ. ಮೃತಪಟ್ಟಿರುವಂತಹ ಘಟನೆ ಕೆಮ್ಮಣ್ಣುಗುಂಡಿಯಲ್ಲಿ ನಡೆದಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *