Breaking News

ಮಲ್ಲೇಶ್ವರಂನಲ್ಲಿ ಟೆಂಪೋ ಡ್ರೈವರ್ ಮೇಲೆ ಮಚ್ಚಿನಿಂದ ಮಾರಣಾಂತಿಕ ದಾಳಿ!

ಟೆಂಪೋ ಡ್ರೈವರ್ ಮೇಲೆ ನಾಲ್ಕೈದು ಜನರು ಮಚ್ಚಿನಿಂದ ಮಾರಣಾಂತಿಕ ದಾಳಿ ನಡೆಸಿ ಸ್ಥಳದಿಂದ ಪರಾರಿಯಾದ ಘಟನೆ ಬೆಂಗಳೂರಿನ ಮಲ್ಲೇಶ್ವರಂನ ಎಂಡಿ ಬ್ಲಾಕ್ 4ನೇ ಕ್ರಾಸ್‌ನಲ್ಲಿ ನಡೆದಿದೆ.ಟೆಂಪೋ ಡ್ರೈವರ್ ಜಾವೀದ್ ಪಾಷ (38) ಹಲ್ಲೆಗೊಳಗಾದವ. ಶನಿವಾರ ರಾತ್ರಿ 8:30ರ ಸುಮಾರಿಗೆ ಅಟ್ಯಾಕ್ ಮಾಡಿರೋದುಷ್ಕರ್ಮಿಗಳು ಜಾವೀದ್‌ನ ಮೇಲೆ ಮಚ್ಚಿನಿಂದ ದಾಳಿ ಮಾಡಿ, ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಗೊಂಡ ಜಾವೀದ್ ಪಾಷ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಆರೋಪಿಗಳನ್ನು ಪತ್ತೆಹಚ್ಚುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *