Breaking News

ಬೆಂಗಳೂರಿನ 1,478 ರೌಡಿಗಳ ಮನೆ ಮೇಲೆ ಪೊಲೀಸರಿಂದ ದಾಳಿ.

ನಗರದ 11 ಉಪ ವಿಭಾಗಗಳ ಕೆಲವು ಬಡಾವಣೆಗಳಲ್ಲಿ ನೆಲಸಿರುವ ರೌಡಿಗಳ ಮನೆಗಳ ಮೇಲೆ ಶುಕ್ರವಾರ ತಡರಾತ್ರಿ ದಿಢೀರ್ ದಾಳಿ ನಡೆಸಿದ ಪೊಲೀಸರು, ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಮುಂದಿನ ದಿನಗಳಲ್ಲಿ ರೌಡಿ ಚುಟುವಟಿಕೆಗಳಲ್ಲಿ ಭಾಗಿ ಆಗಬಾರದು ಎಂದು ಸೂಚನೆ ನೀಡಿದ್ದಾರೆ.1,478 ರೌಡಿಗಳ ಮನೆಗಳ ಮೇಲೆ ಆಯಾ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಪದೇ ಪದೇ ಅಪರಾಧಗಳಲ್ಲಿ ತೊಡಗುವ ಎಂಒಬಿಗಳ (ಅಪರಾಧ ಹಿನ್ನೆಲೆಯುಳ್ಳವರು) 165 ಮನೆಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *