Breaking News

ಅಕ್ರಮ ಮದ್ಯ ದಾಸ್ತಾನು; ಅಬಕಾರಿ ಅಧಿಕಾರಿಗಳ ದಾಳಿ; ಆರೋಪಿ ಪತ್ತೆಗೆ ತನಿಖೆ.

ಮಂಚಿ ಗ್ರಾಮದ ಮನೆಯೊಂದಕ್ಕೆ ದಾಳಿ ನಡೆಸಿದ ಬಂಟ್ವಾಳ ಅಬಕಾರಿ ಇಲಾಖೆಯ ತಂಡ ಅಕ್ರಮವಾಗಿ ದಾಸ್ತಾನಿಟ್ಟಿದ್ದ ಗೋವಾ ರಾಜ್ಯದ ಮದ್ಯ ಹಾಗೂ ಹೋಮ್ ಮೇಡ್ ವೈನ್ ಗಳನ್ನು ವಶಪಡಿಸಿಕೊಂಡಿದೆ. ಖಾಲಿ ಎಂ ಸಿ ಮ್ಯಾಕ್ಡೊವೆಲ್ಸ್ ವಿಸ್ಕಿ ಬಾಟಲಿಗಳಲ್ಲಿ ತುಂಬಿಸಿದ ವಿವಿಧ ಫ್ಲೇವರ್ ಗಳ ಹೋಮ್ ಮೇಡ್ ವೈನ್ ಸೇರಿ ಒಟ್ಟು 13 ಬಾಟಲ್‌ ಗಳಲ್ಲಿ 4.250 ಲೀಟರ್ ನಷ್ಟು, ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟಕ್ಕಿರುವ ವಿವಿಧ ಬ್ರಾಂಡ್ ನ 8 ಖಾಲಿ ಬಾಟಲಿಗಳು ಹೀಗೆ ಒಟ್ಟು 6.25 ಲೀಟರ್ ನಷ್ಟು ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *