ಕಲಬುರ್ಗಿಯಲ್ಲಿ ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಸಾನಿಯಾ ಸೈಫನಸಾಬ್ ಎಂದು ಗುರುತಿಸಲಾಗಿದೆ. ಯಡ್ರಾಮಿ ಪಟ್ಟಣದಲ್ಲಿ ಭಾನುವಾರ ಭಾರೀ ಮಳೆಯಾಗಿತ್ತು. ಈ ಹಿನ್ನಲೆ ಮನೆಯಲ್ಲಿ ಮಲಗಿದ್ದರು. ಈ ವೇಳೆ ಗೋಡೆ ಕುಸಿದಿದ್ದು, ಸಾನಿಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

