Breaking News

ಅಪಘಾತ ನಡೆದು ಒಂದು ತಾಸಾದರೂ ಬಾರದ ಆಂಬುಲೆನ್ಸ್‌ – ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ!

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ, ಸಾಸಲು ರಸ್ತೆಯ ಗುಮ್ಮನಹಳ್ಳಿ ಸಮೀಪ ಭಾನುವಾರ ಸಂಜೆ ನಡೆದಿದೆ.ಗಾಯಗೊಂಡವರನ್ನು ತಾಲೂಕಿನ ಬಿಜವಾರ ಗ್ರಾಮದ ತಾಯಿ ಮತ್ತು ಮಗ ಎನ್ನಲಾಗಿದ್ದು, ಇನ್ನಿಬ್ಬರು ನೇಪಾಳಿ ಮೂಲದವರು ಎನ್ನಲಾಗುತ್ತಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *