Breaking News

ಬೆಂಗಳೂರಿನಲ್ಲಿ ಹಾಡಹಗಲೇ ಮಹಿಳೆಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿ.

ಬಸ್ ನಿಲ್ದಾಣದಲ್ಲಿ ನಿಂತಿದ್ದ ರೇಖಾ ಎಂಬುವವರ ಜೊತೆ ಲೋಕೇಶ್ ಎಂಬಾತ ಮಾತಿಗೆ ಮಾತು ಬೆಳೆಸಿ ಜಗಳವಾಡಿದ್ದಾನೆ ದುಷ್ಕರ್ಮಿ ಚಾಕು ಇರಿದಿದ್ದಾನೆ. ಇಬ್ಬರ ನಡುವೆ ಗಲಾಟೆಯಾಗಿದೆ. ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದು ತಿಳಿದುಬಂದಿಲ್ಲ.ಹಲ್ಲೆಗೊಳಗಾದ ರೇಖಾ ಅವರನ್ನು ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *