Breaking News

ತಾಕತ್ತಿದ್ದರೆ ನನ್ನನ್ನು ಹಿಡೀರಿ ಎಂದ ಗ್ಯಾಂಗ್‌ಸ್ಟರ್‌ – ಎದೆಯೊಳಗೆ ಬುಲೆಟ್‌ ನುಗ್ಗಿಸಿದ ಪೊಲೀಸರು!

ಸಾಧ್ಯವಾದರೆ ನನ್ನನ್ನು ಹಿಡಿಯಿರಿ ಎಂದು ವಿಡಿಯೋ ಮೂಲಕ ಪೊಲೀಸರಿಗೆ ಸವಾಲು ಹಾಕಿದ್ದ ಜಾರ್ಖಂಡ್‌ನ ಕುಖ್ಯಾತ ಗ್ಯಾಂಗ್‌ಸ್ಟರ್ ಉತ್ತಮ್ ಯಾದವ್ ಶನಿವಾರ ಪೊಲೀಸರ ಎನ್‌ಕೌಂಟರ್‌ ನಲ್ಲಿ ಹತ್ಯೆಯಾಗಿದ್ದಾನೆ.ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದ. ಶನಿವಾರ ಪೊಲೀಸರು ಹಾಗೂ ಗ್ಯಾಂಗ್‌ಸ್ಟರ್‌ಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉತ್ತಮ್‌ ಯಾದವ್‌ ಗಾಯಗೊಂಡು ನಂತರ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *