ಸರಿಗಮಪ ಸೀಸನ್ 13ರ ಖ್ಯಾತಿಯ ಗಾಯಕಿ ಸುಹಾನಾ ಸೈಯದ್, ‘ಶ್ರೀಕಾರ’ ಹಾಡಿನ ಮೂಲಕ ಚರ್ಚೆಗೆ ಗ್ರಾಸವಾಗಿದ್ದರು. ಇದೀಗ ತಮ್ಮ ಬದುಕಿನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದು, ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆಗಿನ ತಮ್ಮ ಪ್ರೇಮವನ್ನು ಜಗತ್ತಿಗೆ ಸಾರಿದ್ದಾರೆ.ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್ ಜೋಡಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

