Breaking News

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನ ಆರೋಪ: ಆಸ್ಪತ್ರೆಗೆ ನುಗ್ಗಿ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ.

ಸಮುದಾಯದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಕೋಟೆ ಓಣಿಯಲ್ಲಿ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದೆ.ರಾಜೇಶ್ವರಿ ನಗರದ ನಿವಾಸಿ ಡಾ. ಗುರುಮೂರ್ತಯ್ಯ ರಾಚೋಟಿಮಠ ಅವರ ಮೇಲೆ ಹಲ್ಲೆ ನಡೆಸಲಾಗಿದೆ/ ಗುರುಮೂರ್ತಯ್ಯನ ಕ್ಲಿನಿಕ್ ಗೆ ನುಗ್ಗಿದ 20 ರಿಂದ 30 ಜನ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *