Breaking News

ರಾಮನಗರ: ಹಿಂದೂ-ಮುಸ್ಲಿಂ ಪ್ರೇಮಿಗಳ ಅರ್ಧ ತಲೆ ಬೋಳಿಸಿದ ಐವರ ಬಂಧನ.

ಹಿಂದೂ ಮತ್ತು ಮುಸ್ಲಿಂ ಧರ್ಮಕ್ಕೆ ಸೇರಿದ ಪ್ರೇಮಿಗಳಿಬ್ಬರ ಮೇಲೆ ಗುಂಪೊಂದು ಚಪ್ಪಲಿಯಿಂದ ಹಲ್ಲೆ ನಡೆಸಿದೆ. ಇಬ್ಬರ ತಲೆಯನ್ನು ಅರ್ಧ ಬೋಳಿಸಿ ಮತೀಯ ಗೂಂಡಾಗಿರಿ ಪ್ರದರ್ಶಿಸಿದೆ.ಘಟನೆಗೆ ಸಂಬಂಧಿಸಿದಂತೆ ಮಹೇಶ್ ಮತ್ತು ಆಸಿನ್ ನೀಡಿರುವ ಪ್ರತ್ಯೇಕ ದೂರಿನ ಮೇರೆಗೆ ಆಸಿನ್ ಕಡೆಯವರಾದ ಶೇಕ್ ಕಬೀರ್, ಸುಹೇಲ್ ಷರೀಫ್, ಸೈಯದ್ ನಯಾಜ್, ನವಾಜ್ ಖಾನ್, ಸಾಜಿದಾ ಬೇಗಂ, ಸಯಿದಾ ಸೇರಿ 7 ಮಂದಿ ವಿರುದ್ದ ಕನಕಪುರ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಐವರನ್ನು ಬಂಧಿಸಿ, ಉಳಿದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *