Breaking News

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿರೋಧಿಸಿ ಶಿಕ್ಷಕರಿಂದ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ

ರಾಜ್ಯ ಸರ್ಕಾರದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಆದಾಗ್ಯೂ ರಾಜ್ಯಾದ್ಯಂತ ಸಮೀಕ್ಷೆ ಆರಂಭವಾಗಿದೆ. ಈ ನಡುವೆ ಸಮೀಕ್ಷೆಗೆ ನಡೆಸಬೇಕಾದ ಶಿಕ್ಷಕರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪ್ಡಿಸಿ ಪ್ರತಿಭಟನೆ ನಡೆಸಿದ್ದಾರೆ.ಅಂಗವಿಕಲ ಶಿಕ್ಷಕರನ್ನು, ನಿವೃತ್ತಿಯಾಗಿರುವ ಶಿಕ್ಷಕರನ್ನೂ, ಅಪಾಘಾತದಲ್ಲಿ ಕಾಲು ಸಮಸ್ಯೆಯಿಂದಾಗಿ ನಡೆದಾಡಲು ಸಾಧ್ಯವಾಗದಂತಹ ಶಿಕ್ಷಕರನ್ನು, 6 ತಿಂಗಳ ಅಂಗವಿಕಲ ಗರ್ಭಿಣಿ, ನಿವೃತ್ತಿ ಅಂಚನಲ್ಲಿರುವ ಶಿಕ್ಷಕರನ್ನು, ಅನಾರೋಗ್ಯದಿಂದ ರಜೆ ಹಾಕಿರುವ ಶಿಕ್ಷಕರನ್ನು, ಗರ್ಭಿಣಿ ಶಿಕ್ಷಕಿಯರನ್ನೂ ಸರ್ವೆ ಕೆಲಸಕ್ಕೆ ನೇಮಿಸಿದ್ದು, ಸರ್ಕಾರದ ಈ ನಡೆ ಖಂಡಿಸಿ ಸರ್ವೆ ಕಾರ್ಯ ಬಿಟ್ಟು ಶಿಕ್ಷಕರು ಪ್ರತಿಭಟನೆ ನಡೆಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *