Breaking News

ಎಡಗಾಲಿನ ಬದಲು ಬಲಗಾಲಿಗೆ ರಾಡ್ ಅಳವಡಿಸಿದ ವೈದ್ಯ!

ಹಾಸನದಲ್ಲಿ ಜಿಲ್ಲಾ ಆಸ್ಪತ್ರೆ ವೈದ್ಯರ ಮಹಾ ಎಡವಟ್ಟು ಮಾಡಿದ್ದು, ಎಡಗಾಲು ಬದಲು ಬಲಗಾಲಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಬಲಗಾಲು ಕೊಯ್ದಿರುವ ಜಿಲ್ಲಾಸ್ಪತ್ರೆಯ ವೈದ್ಯ ಸಂತೋಷ, ಜ್ಯೋತಿ ಅನ್ನುವವರ ಬಲಗಾಲು ಕುಯ್ದಿದ್ದಾರೆ. ಅಪಘಾತ ಹಿನ್ನೆಲೆಯಲ್ಲಿ ಜ್ಯೋತಿ ಅವರ ಎಡಗಾಲಿಗೆ ರಾಡ್ ಅಳವಡಿಕೆ ಮಾಡಿದ್ದಾರೆ.ಬಳಿಕ ತಮ್ಮ ತಪ್ಪಿನ ಅರಿವಾದ ನಂತರ ಎಡಗಾಲಿನ ರಾಡ್ ತೆಗೆದು ಮತ್ತೆ ಇದೀಗ ಬಲಗಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ವೈದ್ಯರ ಎಡವಟ್ಟಿಗೆ ಮಹಿಳೆ ಜ್ಯೋತಿ ಆಘಾತಕ್ಕೆ ಒಳಗಾಗಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಬೂಚನಹಳ್ಳಿಯ ಕಾವಲು ಗ್ರಾಮದ ನಿವಾಸಿಯಾಗಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *