Breaking News

ಭಕ್ತರ ವೇಷದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದು ಶ್ರೀಗಂಧ ಕಳ್ಳತನ: ಓರ್ವ ಆರೋಪಿ ಅರೆಸ್ಟ್ .

ಭಕ್ತರ ವೇಷದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದು ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.ತಮಿಳುನಾಡು ಮೂಲದ ಸೆಡೆಯಾನ್ ಬಂಧಿತ ಆರೋಪಿ. ಮಲೆ ಮಹದೇಶ್ವರ ಬೆಟ್ಟದ ಆನೆತಲೆದಿಂಬ ಬಳಿ ಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಲಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *