Breaking News

ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ – ಆರೋಪಿಗೆ 30 ವರ್ಷ ಜೈಲು!

ಬಾಲಕಿಗೆ ಮದ್ವೆ ಆಗುವೆ ಎಂದು ಹೇಳಿ ಅತ್ಯಾಚಾರವೆಸಗಿದ ಬೆಳಗಾವಿ ರಾಮದುರ್ಗ ತಾಲೂಕಿನ ಮುಳ್ಳೂರಿನ ಕರಿಯಪ್ಪ ವಿಠ್ಠಪ್ಪ ಅವೂಜಿ ಎಂಬ ಅಪರಾಧಿಗೆ ಪೋಕ್ಸೋ ನ್ಯಾಯಾಲಯ 30 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಿ ಸೋಮವಾರ ತೀರ್ಪು ಪ್ರಕಟಿಸಲಾಗಿದೆ.ಇನ್ನು ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಸಂತ್ರಸ್ಥೆಗೆ 4 ಲಕ್ಷ ಪರಿಹಾರ ಪಡೆಯುವಂತೆ ಹಾಗೂ ಆ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್‌ ನಲ್ಲಿ ಐದು ವರ್ಷಗಳವರೆಗೆ ಠೇವಣಿಯಾಗಿ ಇರಿಸುವಂತೆ ಆದೇಶ ನೀಡಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *