Breaking News

ಪ್ರೇಯಸಿಯ ಶೀಲದ ಬಗ್ಗೆ ಶಂಕೆ – ಒಂಬತ್ತು ಬಾರಿ ಇರಿದು ಕೊಂದ ಪಾಗಲ್‌ ಪ್ರೇಮಿ!

ತುಮಕೂರು ಜಿಲ್ಲೆಯ ಶಿರಾ ಮೂಲದ ರೇಖಾ ಎಂಬ ಮಹಿಳೆಯನ್ನು ಆರೋಪಿ ಲೋಕೇಶ್ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆ ಗಂಡನನ್ನು ಬಿಟ್ಟು ಎರಡು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ರೇಖಾ ವಾಸವಾಗಿದ್ದರು. ಖಾಸಗಿ ಕಂಪನಿಯಲ್ಲಿ ರೇಖಾ ಕೆಲಸ ಮಾಡುತ್ತಿದ್ದರು.ಸೋಮವಾರ ಸುಂಕದಕಟ್ಟೆ ಬಸ್ ನಿಲ್ದಾಣಕ್ಕೆ ಬರುವಂತೆ ಲೋಕೇಶ್ ರೇಖಾಗೆ ಸೂಚನೆ ನೀಡಿದ್ದನು. ಆಕೆ ತನ್ನ ಮಗಳ ಜೊತೆಗೆ ಬರುತ್ತಿದ್ದಂತೆ ಸಾರ್ವಜನಿಕರ ಮಧ್ಯದಲ್ಲಿಯೇ 9 ಬಾರಿ ಚಾಕು ಇರಿದು ಪರಾರಿಯಾಗಿದ್ದಾನೆ. ಚಿಕಿತ್ಸೆ ಫಲಕಾರಿಯಾಗದೆ ಮೃತಾಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ಕೇಸ್ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *