ಚಿನ್ನದ ಮಾಂಗಲ್ಯ ಸರದ ಆಸೆಗಾಗಿ ಮಾವನ ಮಗಳನ್ನೇ ಕೊಲೆ ಮಾಡಿ, ಹೃದಯಾಘಾತ ಎಂದು ಕಥೆ ಹೇಳಿ, ಸತ್ಯ ಗೊತ್ತಾದಂತೆ, ನಾನೂ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಡಿಗ್ಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪೊಲೀಸ್ ತನಿಖೆ ಚುರುಕುಗೊಳ್ಳತ್ತಿದ್ದಂತೆ ಭಯಪಟ್ಕೊಂಡ ಶಿವಮೂರ್ತಿ ಕೊಲೆ ಮಾಡಿದ ಒಂದು ವಾರದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

