Breaking News

ಮದುವೆಯ ಹಿಂದಿನ ದಿನವೇ ಮದುಮ ಗಳ ಬರ್ಬರ ಕೊಲೆ!

ಮದುವೆಗೆ ಸಿದ್ಧವಾಗಿದ್ದ ಮದುಮಗಳನ್ನು ಬರ್ಬರವಾಗಿ ಕೊಲೆಮಾಡಿ, ಆಕೆಯ ದೇಹವನ್ನು ಸುಟ್ಟ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮೃತಳನ್ನು ಅಂಶಿಕಾ ಠಾಕೂರ್ ಎಂದು ಗುರುತಿಸಲಾಗಿದ್ದು, ಈಕೆ ಬೈರಿಯನ್ ನಿವಾಸಿಯಾಗಿದ್ದು, ದಿವಂಗತ ವಿಪಿನ್ ಠಾಕೂರ್ ಅವರ ಪುತ್ರಿ.ಸೆಪ್ಟೆಂಬರ್ 24 ರ ಬುಧವಾರದಂದು ಭಿಂಡ್ಲಾ ಗ್ರಾಮದ ಯುವಕನೊಂದಿಗೆ ವಿವಾಹ ನಡೆಯಬೇಕಿತ್ತು. ಅಂಶಿಕಾಳ ದೇಹ ಸುಟ್ಟು ಕರಕಲಾಗಿದ್ದಲ್ಲದೆ, ಆಕೆಯ ಮುಖ ಮತ್ತು ಕುತ್ತಿಗೆಯ ಮೇಲೆ ಆಳವಾದ ಗಾಯಗಳು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *