Breaking News

ಬೆಂಗಳೂರಿನ ಕ್ರಿಕೆಟ್‌ ಕೋಚ್‌ ನಗ್ನಕಥೆ, ಪ್ರಜ್ವಲ್‌ ರೇವಣ್ಣನನ್ನೂ ಮೀರಿಸಿದ ಮ್ಯಾಥ್ಯೂ ಮೊಬೈಲ್‌ನಲ್ಲಿದೆ 2500 ವಿಡಿಯೋ!

ಬೆಂಗಳೂರಿನ ಪ್ರತಿಷ್ಠಿತ ಕಾರ್ಮೆಲ್‌ ಅಕಾಡೆಮಿಯ ದೈಹಿಕ ಶಿಕ್ಷಕ ಹಾಗೂ ಕ್ರಿಕೆಟ್‌ ಕೋಚ್‌ ಎಬಿವಿ ಮ್ಯಾಥ್ಯೂ ವಿರುದ್ಧ ಮಹಿಳೆಯೊಬ್ಬರು ಆರೋಪ ಮಾಡಿದ್ದಾರೆ. ಮದುವೆಯಾಗುವುದಾಗಿ ತನ್ನನ್ನು ನಂಬಿಸಿ ಲೈಂಗಿಕ ಕ್ರಿಯೆ ನಡೆಸಿ ಎಸ್ಕೇಪ್‌ ಆಗಿರುವ ಈತ ಮೊಬೈಲ್‌ನಲ್ಲಿ 2500ಕ್ಕೂ ಅಧಿಕ ಮಹಿಳೆಯರ ನಗ್ನ ವಿಡಿಯೋಗಳಿವೆ ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ.

ಕ್ರಿಕೆಟ್ ಕೋಚ್ ಮ್ಯಾಥಿವ್ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಸೂಕ್ತ ತನಿಖೆ ಮಾಡುವಂತೆ ಸಂತ್ರಸ್ಥೆ ಮೀರಾ ಆಗ್ರಹಿಸಿದ್ದಾರೆ. ಇದರಿಂದಾಗಿ ನಗ್ನ ರಹಸ್ಯ ತನಿಖೆಯಲ್ಲಿ ಹೊರಬರುತ್ತಾ ಎಂದು ಕಾದು ನೋಡಬೇಕಿದೆ. ಎಬಿವಿ ಮ್ಯಾಥ್ಯೂ, ಮೀರಾ ಅವರ ಮೊಬೈಲ್‌ ಸಮೇತ ಎಸ್ಕೇಪ್‌ ಆಗಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *