ಯೂಟ್ಯೂಬ್ ಕಾಮಿಡಿ ಸ್ಟಾರ್ ಎನಿಸಿಕೊಂಡಿರುವ ಧಾರವಾಡದ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪನ ಮೇಲೆ ಲವ್ ಜಿಹಾದ್ ಕಿಡ್ನ್ಯಾಪ್ ಕೇಸ್ ದಾಖಲಾದ ಮೇಲೆ ಮೊದಲ ಬಾರಿಗೆ ಆತನ ಹೇಳಿಕೆಯ ವೀಡಿಯೋ ಇದೀಗ ವೈರಲ್ ಆಗಿದೆ.ನನ್ನ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡುತ್ತಿದೆ. ಮುಕಳೆಪ್ಪ ಲವ್ ಜಿಹಾದ್ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ ಇದು ಲವ್ ಮ್ಯಾರೇಜ್ ಆಗಿದೆಯೇ ಹೊರತು ಲವ್ ಜಿಹಾದ್ ಅಲ್ಲ. ನಾನು ಯಾರದೂ ಮತಾಂತರ ಮಾಡಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

