Breaking News

ವೇಶ್ಯಾವಾಟಿಕೆ ಅಡ್ಡೆ ದಾಳಿ; ನಾಲ್ವರ ಬಂಧನ!

ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ದೇವದುರ್ಗ ಸಮೀಪದ ಕೊಪ್ಪರ ರಸ್ತೆಯಲ್ಲಿ ಬುಧವಾರ (ಸೆ.24) ರಾತ್ರಿ ನಡೆದಿದೆ.ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಸುಮಂಗಲಾ (55), ರಾಜವರ್ಧನ (21), ದ್ಯಾವಪ್ಪ (40) ಮತ್ತು ರವಿ (30) ಎಂಬ ನಾಲ್ವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ದಾಳಿಯ ವೇಳೆ ಪೊಲೀಸರು ನಾಲ್ಕು ಆಂಡ್ರಾಯ್ಡ್ ಮೊಬೈಲ್‌ಗಳು ಹಾಗೂ 6,460 ರೂ. ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರಿಸಲಾಗಿದೆ ಎಂದು ದೇವದುರ್ಗ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *