Breaking News

ರಾಜ್ಯಕ್ಕೂ ಬಂತು ಐ ಲವ್ ಮಹಮ್ಮದ್: ದಾವಣಗೆರೆಯಲ್ಲಿ ಕಲ್ಲು ತೂರಾಟ,‌ ಹಲವರಿಗೆ.

ಲವ್ ಮಹಮ್ಮದ್ʼ ಪ್ಲೆಕ್ಸ್‌ಗಳ ಹಾವಳಿ ರಾಜ್ಯಕ್ಕೂ ಕಾಲಿಟ್ಟಿದೆ. ಈ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆಯಾಗಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಈ ಪೋಸ್ಟರ್‌ ಹಾಕಿದ ಕಿಡಿಗೇಡಿಗಳ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.ಅನಗತ್ಯವಾಗಿ ಕೋಮು ದ್ವೇಷ ಪ್ರಚೋದಿಸುವ ಉದ್ದೇಶದಿಂದ ಈ ಫ್ಲೆಕ್ಸ್‌ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ದಾವಣಗೆರೆಯ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್‌ನಲ್ಲಿ ಗಲಾಟೆಯಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ಹೇಳಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *