ಪದ್ಮವಿಭೂಷಣ, ಸರಸ್ವತೀ ಸಮ್ಮಾನ್ ಪುರಸ್ಕೃತ ಎಸ್.ಎಲ್.ಬೈರಪ್ಪನವರು, ಮೈಸೂರಿನಲ್ಲಿಯೇ ತಮ್ಮ ಜೀವಿತಾವಧಿಯನ್ನು ಕಳೆದಿದ್ದು, ವಿದ್ಯಾಭ್ಯಾಸ, ಸಾಹಿತ್ಯಕೃಷಿಯಲ್ಲಿ ನಡೆಸಿದ್ದರು. ಆದ್ದರಿಂದ ಮೈಸೂರಿನಲ್ಲಿಯೇ ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.ಯಾವುದೇ ಪ್ರಶಸ್ತಿಗೂ ಹಂಬಲಿಸದ ಬೈರಪ್ಪನವರಿಗೆ ಅವರ ಸಾಹಿತ್ಯದ ಕೊಡುಗೆಯನ್ನು ಪರಿಗಣಿಸಿ ಜ್ಞಾನಪೀಠ ಪ್ರಶಸ್ತಿಯನ್ನು ನೀಡಿದ್ದರೆ ಉತ್ತಮವಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

