Breaking News

ಕೊಡಲಿಯಿಂದ ಕೊಚ್ಚಿ ಮಕ್ಕಳ ಕೊಲೆಗೈದ ತಂದೆ!

ಹತ್ತಿಕುಣಿ ಗ್ರಾಮದ ಶರಣಪ್ಪ ದುಗನೂರು ತನ್ನ ಮಕ್ಕಳಾದ ಸಾನ್ವಿ (4.5 ವರ್ಷ) ಭಾರ್ಗವ (2 ವರ್ಷ) ಇಬ್ಬರನ್ನು ಮಂಚದ ಮೇಲೆ ಮಲಗಿದಾಗ ಕೊಡಲಿಯಿಂದ ಕೊಚ್ಚಿದ ರೀತಿಯಲ್ಲಿ ಕೊಲೆಗೈದಿರುವ ಅತ್ಯಂತ ಅಮಾನುಷ ಘಟನೆ ಇದಾಗಿದೆ ಎಂದು ಎಸ್ಪಿ ಪ್ರಥ್ವಿಕ್ ಶಂಕರ್ ತಿಳಿಸಿದ್ದಾರೆ.ತನ್ನ ಮಕ್ಕಳ ಮೇಲೆ ಅನುಮಾನಪಟ್ಟು ತಂದೆಯೇ ಕೊಲೆ‌ಮಾಡಿರುವ ಸಂಶಯದ ಬಗ್ಗೆ ಇದೀಗ ಹತ್ತಿಕುಣಿ ಗ್ರಾಮಸ್ಥರು ಮಾತಾಡಿಕೊಳ್ಳುತ್ತಿದ್ದಾರೆ. ಶರಣಪ್ಪ ದಂಪತಿ ನಡುವೆ ಆಗಾಗ ಗಲಾಟೆ ಆಗುತ್ತಿತ್ತು.ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಠಾಣೆಯ ಪಿಎಸ್‌ಐ ಹನುಮಂತ ಭಂಕಲಗಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *