Breaking News

ನವರಾತ್ರಿ 5ನೇ ದಿನ ಸರಸ್ವತಿ ಪುತ್ರ ಎಸ್.ಎಲ್.ಭೈರಪ್ಪ ಪಂಚಭೂತಗಳಲ್ಲಿ ಲೀನ; ಮಕ್ಕಳೊಂದಿಗೆ ಸಹನಾ ವಿಜಯ್‌ಕುಮಾರ್ ಚಿತೆಗೆ ಅಗ್ನಿಸ್ಪರ್ಶ.

ಅಗಲಿದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಪಂಚಭೂತಗಳಲ್ಲಿ ಲೀನವಾದರು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು.ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *