ದಕ್ಷಿಣ ಕಾಶಿ ಎಂದೆ ಪ್ರಶಿದ್ಧ ಪಡೆಸಿರುವ ಬೆಳಗಾವಿ ಕಪಿಲೇಶ್ವರ ದೇವಸ್ಥಾನದ ಪಕ್ಕದ ರಸ್ತೆಯಲ್ಲಿ ಯುವಕ ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಸಿದ್ದಾಂತ ಪೂಜಾರಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ.ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಿದ್ದಾಂತ ಪೂಜಾರಿ ಮೊಬೈಲ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

