Breaking News

ಬೈಕ್ ಮೇಲಿಂದ ಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೆ ಮಹಿಳೆ ದುರ್ಮರಣ!

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಚಿಕ್ಕೋಡಿ-ಮಿರಜ ರಸ್ತೆ ಸೇತುವೆಯ ಮೇಲೆ ಬೈಕ್ ಮೇಲಿಂದ ಬಿದ್ದ ಮಹಿಳೆಯ ಮೇಲೆ ಕಾರ್ ಹರಿದಿರುವ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.ಸಂಗೀತಾ ಕಾಶಪ್ಪಾ ಸಾಮನೆ(25) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ.ಕಾರನ್ನು ಹಾಗೂ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಂಕಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *