Breaking News

ಸೀರೆ ಕದ್ದಿದ್ದಾಳೆಂದು ಮಹಿಳೆಯ ಖಾಸಗಿ ಅಂಗಕ್ಕೆ ಬೂಟುಗಾಲಿನಿಂದ ಒದ್ದ ಅಂಗಡಿ ಮಾಲೀಕ!”

ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್, ಹಾಡಹಗಲೇ ನಡುರಸ್ತೆಯಲ್ಲಿ ಸಾರ್ವಜನಿಕವಾಗಿ ಬೂಟುಗಾಲಿನಿಂದ ಒದ್ದು ಅಮಾನವೀಯ ನಡೆದುಕೊಂಡಿದ್ದಾನೆ.
ಮಾಲೀಕ ಮಾತ್ರವಲ್ಲದೇ ಅಂಗಡಿ ಸಿಬ್ಬಂದಿ ಸಹ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನೋವಿನಿಂದ ಮಹಿಳೆ ಕಿರುಚಾಡಿ ಅಂಗಲಾಚಿದ್ರು ಸಹ ಬಿಟ್ಟಿಲ್ಲ. ಮಹಿಳೆ ಮೇಲೆ ಹಲ್ಲೆ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಅಂಗಡಿ ಮಾಲೀಕನ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಮಹಿಳೆ ಪರವಾಗಿ ಕನ್ನಡಪರ ಹೋರಾಟಗಾರರು ನಿಂತಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *