Breaking News

ಮಲಗಿದ್ದಾಗ ಗಂಡನನ್ನು ಕೊಲ್ಲಲು ಪತ್ನಿ ಯತ್ನ!

ಸುನಂದಾ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ತನ್ನ ಪ್ರಿಯಕರನ ಜೊತೆ ಸೇರಿ ತಾಳಿ ಕಟ್ಟಿದ ಗಂಡ ಭೀರಪ್ಪ ಪೂಜಾರಿಯನ್ನು ಕೊಲೆಗೆ ಯತ್ನಿಸಿದ್ದಾಳೆ.ಬೀರಪ್ಪ ಮಾಯಪ್ಪ ಪೂಜಾರಿ, ತಮ್ಮ ಪತ್ನಿ ಸುನಂದಾ ಮತ್ತು ಇಬ್ಬರು ಮಕ್ಕಳೊಂದಿಗೆ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸುನಂದಾ, ಸಿದ್ದಪ್ಪ ಕ್ಯಾತಕೇರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಆರೋಪಿಸಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *