Breaking News

ಸಹೋದರನ ಸ್ನೇಹಿತನ ತಾಯಿ ಜೊತೆಯೇ ಅನೈತಿಕ ಸಂಬಂಧ ಭೀಕರ ಕೊಲೆಯಲ್ಲಿ ಅಂತ್ಯ!

ಹಲವಾರು ವರ್ಷಗಳ ಸ್ನೇಹವೊಂದನ್ನು ಅನೈತಿಕ ಸಂಬಂಧ, ಕುಡಿತದ ಅಮಲು ಬಲಿ ತೆಗೆದುಕೊಂಡಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಗಲಗಲಿ ಗ್ರಾಮದಲ್ಲಿ ನಡೆದ ರಹಸ್ಯ ಕೊಲೆ ಪ್ರಕರಣವೊಂದನ್ನು ಪೊಲೀಸರು ಕೊನೆಗೂ ಬಯಲಿಗೆಳೆದಿದ್ದು, ಸಿನಿಮೀಯ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ.ಸ್ನೇಹಿತರಾದ ಬಸಯ್ಯ ಮಠಪತಿ (34) ಹಾಗೂ ಬಸವರಾಜ ಲಿಂಗನೂರು (24) ಇಬ್ಬರೂ ಸ್ನೇಹಿತರು, ಸೆಪ್ಟೆಂಬರ್ 12 ರಂದು ರಾತ್ರಿ ಎಣ್ಣೆ ಪಾರ್ಟಿ ಮಾಡಿ ಮನೆಗೆ ತೆರಳಿದ್ದರು. ಆದರೆ, ಮಾರ್ಗ ಮಧ್ಯೆ, ಸ್ನೇಹಿತ ಬಸಯ್ಯ ಮಠಪತಿ ಹೆಣವಾಗಿ ಹೋಗಿದ್ದ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *