Breaking News

ಧಾರವಾಡ: ಲಾರಿಗಳ ನಡುವೆ ಭೀಕರ ಅಪಘಾತ!! ಲಾರಿಗಳು ನಜ್ಜು ಗುಜ್ಜು.

ಧಾರವಾಡ ನರೇಂದ್ರ ಬೈಪಾಸ್ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಾಯ ಆಗಿದೆ. ಅಪಘಾತದಲ್ಲಿ ಸಿಲುಕಿದ್ದ ಲಾರಿ ಡ್ರೈವರ್ ಅನ್ನು ಜೆಸಿಪಿ ಮುಖಾಂತರ ಲಾರಿ ಚಾಲಕ ಹೊರ ತೆಗೆದಿದ್ದಾರೆ.ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಕಾಮತಗಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಗಾಯಾಳುಗಳಿಗೆ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *