Breaking News

ದುಬೈನಲ್ಲಿ ನಿಧನರಾದ ಉದ್ಯಮಿ ತಿಲಕಾನಂದ ಪೂಜಾರಿ: ತಾಯ್ನಾಡು ತಲುಪಿದ ಪಾರ್ಥೀವ ಶರೀರ.

ಯು ಎಇಯಲ್ಲಿ ಯಶಸ್ವಿ ಉದ್ಯಮಿಯಾಗಿದ್ದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ನೀರಬೈಲು ನಿವಾಸಿ ತಿಲಕಾನಂದ ಪೂಜಾರಿ ಅವರು ಇತ್ತೀಚೆಗೆ ದುಬೈನಲ್ಲಿ ದುರದೃಷ್ಟಕರವಾಗಿ ಮೃತಪಟ್ಟಿದ್ದರು. ಇದೀಗ ಅವರ ಪಾರ್ಥಿವ ಶರೀರವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಯುಎಇ ತಂಡದ ನೆರವಿನೊಂದಿಗೆ ಉಪ್ಪಿನಂಗಡಿಯಲ್ಲಿರುವ ಅವರ ಸ್ವಂತ ಊರನ್ನು ತಲುಪಿದೆ.ಮೃತದೇಹವನ್ನು ಸ್ವಂತ ಊರಿಗೆ ಕಳುಹಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ಈ ಪ್ರಕ್ರಿಯೆಯ ಫಲವಾಗಿ ಇಂದು ರಾತ್ರಿ ವೇಳೆಗೆ ಮೃತದೇಹವು ಉಪ್ಪಿನಂಗಡಿಗೆ ತಲುಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *