ಹೋಬಳಿಯ ಕೆಂಪಯ್ಯನಪಾಳ್ಯದ ತಾಯಪ್ಪನದೊಡ್ಡಿಯಲ್ಲಿ ಮಹಿಳೆಯೊಬ್ಬರಿಗೆ ಸೇರಿದ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿದ ರೌಡಿ ಶೀಟರ್ ಹಾಗೂ ಆತನ ಕುಟುಂಬ, ಪೊಲೀಸರ ಸಮ್ಮುಖದಲ್ಲೇ ಮಹಿಳೆ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದೆ.ಘಟನೆಗೆ ಸಂಬಂಧಿಸಿದಂತೆ ಬಿಡದಿ ಠಾಣೆ ಪೊಲೀಸರು ತಾಯಪ್ಪನದೊಡ್ಡಿಯ ಕರಿಯಪ್ಪ, ದೇವಿರಮ್ಮ, ಮೊಗಪ್ಪ ಅಲಿಯಾಸ್ ಜಿಮ್ಮು ಹಾಗೂ ವಿಶ್ವನಾಥ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಕರಿಯಪ್ಪ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಯಾಗಿದ್ದು (ಎಂಒಬಿ), ಆತನ ಪುತ್ರ ಮೊಗಪ್ಪ ಬಿಡದಿ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾನೆ
bigtvnews | Hubli Dharwad News | Kannada News | Karnataka News Hubli News | News In Hubli | Local news

