Breaking News

ತಾಯಿ ಎದುರಲ್ಲೇ 5 ವರ್ಷದ ಮಗುವಿನ ಶಿರಚ್ಛೇದ.

ಮಾನಸಿಕ ಅಸ್ವಸ್ಥ ಎಂದು ಹೇಳಲಾದ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ತಾಯಿ ಎದುರಲ್ಲೇ 5 ವರ್ಷದ ಮಗುವಿನ ಶಿರಚ್ಛೇದ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.5 ವರ್ಷದ ಮಗು ವಿಕಾಸ್‌ ಮೃತ ದುರ್ದೈವಿ, ಮಹೇಶ್ (25) ಹತ್ಯೆಗೈದ ಆರೋಪಿ.ಕೃತ್ಯ ಕಂಡು ಗ್ರಾಮಸ್ಥರು ಆರೋಪಿಯನ್ನ ಚೆನ್ನಾಗಿ ಥಳಿಸಿದ್ದಾರೆ, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಥಳಿತದಿಂದ ಗಂಭೀರನಾಗಿದ್ದ ಆರೋಪಿಯನ್ನ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾನೆ.ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಆತ ಸಾವನ್ನಪ್ಪಿದ್ದಾನೆ. ಶವವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *