ಸೈಫುದ್ದೀನ್ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇರುವ ವೇಳೆ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಡಿವೈಎಸ್ಪಿ ಪ್ರಭು ಡಿಟಿ ಮೊದಲಾದವರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಬೆಳಿಗ್ಗೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

