Breaking News

ಹುಬ್ಬಳ್ಳಿ : ಪರಪುರುಷರೊಂದಿಗೆ ಹೆಂಡತಿ ಸರಸ: ಮನನೊಂದು ಗಂಡ ಆತ್ಮಹತ್ಯೆ!

ಹೆಂಡತಿಯ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ನಡೆದಿದೆ. ಫಕ್ಕಿರೇಶ ಗುರುಸಿದ್ದಪ್ಪ ರೋಗನ್ನವರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ಈತ ವೃತ್ತಿಯಲ್ಲಿ ಚಾಲಕನಾಗಿದ್ದಾನೆ.ಕಳೆದ ವಾರವೂ ಸಹಿತ ಫಕ್ಕಿರೇಶ ಮತ್ತು ಮಂಜವ್ವನ ನಡುವೆ ಜಗಳವಾಗಿ ಸಂದಾನವಾಗಿದೆ. ಈ ಇದಾದ ಕೆಲವು ದಿನಗಳಲ್ಲಿ ಫಕ್ಕಿರೇಶ ನೇಣಿಗೆ ಶರಣಾಗಿದ್ದಾನೆ.ಸದ್ಯ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ಕೊಟ್ಟಿದ್ದು, ಮೃತನ ಶವವನ್ನು ಕಿಮ್ಸ್’ಗೆ ರವಾನಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *