ಅರ್ಧರಾತ್ರಿಯಲ್ಲಿ ತಾಲೂಕಿನ ನಿಜಗಲ್ ಲೇಔಟ್, ನಂದಿನಿ ಲೇಔಟ್, ಟಿ.ಬಿ ನಾರಾಯಣಪ್ಪ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ನಡೆಸುತ್ತಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ.A1 ಪುರುಷೋತ್ತಮ, A2 ಚಂದ್ರು, A3 ದರ್ಶನ್, A4 ಸೌಭಾಗ್ಯ ಬಂಧಿತ ಆರೋಪಿಗಳು.ದಾವಣಗೆರೆ, ಕೊಪ್ಪಳ, ತುಮಕೂರು ಸೇರಿದಂತೆ ಐದಾರು ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಇವರ ಮೇಲೆ ಪ್ರಕರಣಗಳು ದಾಖಲಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

