Breaking News

ಹೋಮ್‌ ವರ್ಕ್‌ ಮಾಡಿಲ್ಲ ಎಂದು ಮಗುವನ್ನು ತಲೆಕೆಳಗಾಗಿ ನೇತುಹಾಕಿ ಶಿಕ್ಷೆ!

ಹರಿಯಾಣದ ಪಾಣಿಪತ್ ನಲ್ಲಿ ಖಾಸಗಿ ಶಾಲೆಯಲ್ಲಿ ಎರಡನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ತೀವ್ರವಾಗಿ ಥಳಿಸಲಾಗಿದೆ.ಹೋಮ್ ವರ್ಕ್ ಮಾಡಲಿಲ್ಲ ಅನ್ನೋ ಕಾರಣಕ್ಕೆ ಮನಬಂದಂತೆ ಥಳಿಸಿ ಮಗುವನ್ನು ಮೇಲಿನ ಮಹಡಿಯ ಕೋಣೆಗೆ ಕರೆದೊಯ್ದು ಹಗ್ಗಗಳಿಂದ ಕಿಟಕಿಗೆ ತಲೆಕೆಳಗಾಗಿ ನೇತು ಹಾಕಲಾಗಿದೆ.ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಮಾಡೆಲ್ ಟೌನ್‌ ಪೊಲೀಸ್‌ ಠಾಣೆಯಲ್ಲಿ ಶಿಕ್ಷಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸದ್ಯ ಬಾಲಕನನ್ನು ರಕ್ಷಣೆ ಮಾಡಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *