Breaking News

ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ; 16 ಮಂದಿಗೆ ಗಾಯ.

ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಮತ್ತು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಶಿರಾಡಿ ಗ್ರಾಮದ ಗುಂಡ್ಯದ ಬಳಿ ಘಟನೆ ನಡೆದಿದೆ.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾಜಹಂಸ ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *